ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ


ರಾಜ್ಯದಲ್ಲಿ ಮದ್ಯದ ಅಂಗಡಿ ತೆರೆದಿರುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆತುರದ ನಿರ್ಧಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೋರನ ಸೋಂಕು ಹೆಚ್ಚಾದರೆ ರಾಜ್ಯ ಸರ್ಕಾರ ನೇರ ಹೊಣೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.