ಸಂಸದ ಶ್ರೀನಿವಾಸ ಪ್ರಸಾದ್ ಹಾಗು ಜಿಲ್ಲಾ ಉಸ್ತವಾರಿ ಸಚಿವರ ಭೇಟಿ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀನಿವಾಸ ಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿದ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸಮಾಲೋಚನೆ ನಡೆಸಿದರು. ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಹರ್ಷವರ್ಧನ್ ಇದ್ದರು.