ಮುಖ್ಯಮಂತ್ರಿ ಗುಣಮುಖರಾಗಲಿ ಎಂದು ಹರಕೆ: ಅಭಿಮಾನಿ

Share

ರಾಜ್ಯದ ಮುಖ್ಯಮಂತ್ರಿಗಳಾದ
ಬಿ.ಎಸ್ ಯಡಿಯೂರಪ್ಪನವರು ಕೊರೋನ ಸೋಂಕಿನಿಂದ ಗುಣಮುಖರಾದ ಕಾರಣ ಯಡಿಯೂರಪ್ಪನವರು ಗುಣಮುಖರಾಗುವ ವರೆಗೆ ಪಾದರಕ್ಷೆಯನ್ನು ಧರಿಸಿರುವುದಿಲ್ಲ ಎಂದು ತಾಯಿ ಚಾಮುಂಡೇಶ್ವರಿಯ ಬಳಿ ಹರಕೆಯನ್ನು ಹೊತ್ತಿದ್ದೆ ಆದ್ದರಿಂದ ಲಕ್ಷ್ಮೀಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷರಾದ ಡಾಕ್ಟರ್ ಸಂದೀಪ್ ರವರು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ರಾಜೇಂದ್ರ ಅವರು ಮೈಸೂರು ನಗರ ಅಧ್ಯಕ್ಷರಾದ ಶ್ರೀವತ್ಸ ರವರು ಪ್ರಧಾನ ಕಾರ್ಯದರ್ಶಿಗಳಾದ ಎಚ್. ಜಿ ಗಿರಿಧರ್ ,ವಾಣೀಶ್ ಮೈಸೂರು ನಗರ ಬಿಜೆಪಿ ವತಿಯಿಂದ ಹಾಗೂ ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಪಾದರಕ್ಷೆಯನ್ನು ಧರಿಸಲು ನನಗೆ ಕೊಟ್ಟರು ಈ ಸಂದರ್ಭದಲ್ಲಿ ಮೈಸೂರು ನಗರ ಮೋರ್ಚಾ ಅಧ್ಯಕ್ಷರಾದ ಕಿರಣ್ ಗೌಡ ಪ್ರಧಾನ ಪ್ರಧಾನ ಕಾರ್ಯದರ್ಶಿಗಳಾದ ಭರತ್, ಸಂತೋಷ್ ಆಗ ಯುವಮೋರ್ಚಾ ಪದಾಧಿಕಾರಿಗಳು ಇದ್ದರು.


Share