ಮೂರನೇ ಬಾರಿ ಭಾರತದ ಪ್ರಧಾನಿಯಾದ ನರೇಂದ್ರ ಮೋದಿ

Share

ನರೇಂದ್ರ ಮೋದಿಯವರು 3 ನೇ ಬಾರಿ ಭಾರತದ ಪ್ರಧಾನ ಮಂತ್ರಿಯಾಗಿ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು . ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಪ್ರಮಾಣ ವಚನ ಭೋದಿಸುದರು.


Share