ಮೈಮುಲ್ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಡೆ.

364
Share

ಮೈಸೂರು,
ಮೈಸೂರು ನೇಮಕಾತಿ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆ ನೀಡಿದ್ದು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಶಾಸಕ ಸಾರಾ ಮಹೇಶ್ ಅವರು ಎಚ್ಚರಿಕೆ ನೀಡಿದ್ದಾರೆ.
ಅವರು ಇಂದು ಬೆಳಗ್ಗೆ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ ನೇಮಕಾತಿ ಪ್ರಕ್ರಿಯೆಗೆ ಮೂರು ವಾರಗಳ ಕಾಲ ತಡೆ ನೀಡಲಾಗಿದೆ ಎಂದರು.
ಹೀಗಾಗಿ ಸರ್ಕಾರ ಈಗಲಾದರೂ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ಪುನರಾರಂಭಿಸಬೇಕು ಎಂದು ಅವರು ಆಗ್ರಹಿಸಿದರು.


Share