ಮೈಸೂರಿಗೆ,*ಕೇಂದ್ರ ಗೃಹ ಸಚಿವರ ಆಗಮನ

Share

 

*ಕೇಂದ್ರ ಗೃಹ ಸಚಿವರ ಆಗಮನ*

ಕೇಂದ್ರ ಸರ್ಕಾರದ ಮಾನ್ಯ ಗೃಹ ಸಚಿವರು ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಫೆ,11ರ ಮುಂಜಾನೆ 2,40 ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಅವರನ್ನು ಜಿಲ್ಲಾಡಳಿತದ ವತಿಯಿಂದ ಹೃತ್ಪೂರ್ವಕವಾಗಿ ಸ್ವಾಗತಿಸಲಾಯಿತು.

ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಅವರು ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಿದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ,ಸಂಸದ ಪ್ರತಾಪ ಸಿಂಹ, ಶಾಸಕರಾದ ಶ್ರೀ ವತ್ಸ,ಮಾಜಿ ಶಾಸಕರಾದ ನಾಗೇಂದ್ರ, ಹರ್ಷವರ್ಧನ್ ನಗರ ಪೊಲೀಸ್ ಆಯುಕ್ತರಾದ ರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್,ಮತ್ತಿತರರಿದ್ದರು.


Share