ಮೈಸೂರಿನಲ್ಲಿ ನಕಲಿ ಯುನಿವರ್ಸಿಟಿ ಹೆಸರಲ್ಲಿ ಡಾಕ್ಟರೇಟ್ ದಂಧೆ

Share

ಮೈಸೂರಿನಲ್ಲಿ ನಕಲಿ ಯುನಿವರ್ಸಿಟಿ ಹೆಸರಲ್ಲಿ ಡಾಕ್ಟರೇಟ್ ದಂಧೆ.

ಖಾಸಗಿ ಹೋಟೇಲ್ ನಲ್ಲಿ ನಡೆಯುತ್ತಿದ್ದ ನಕಲಿ ಡಾಕ್ಟರೇಟ್ ಪದವಿ ಪ್ರಧಾನ ಕಾರ್ಯಕ್ರಮ. ಹಮ್ಮಿಕೊಳ್ಳಲಾಗಿತ್ತು.

ನಿಖರ ಮಾಹಿತಿ ಮೇರೆಗೆ ಕಾರ್ಯಕ್ರಮಕ್ಕೆ ಡಿಸಿಪಿ ಪ್ರಕಾಶ್ ಗೌಡ ನೇತೃತ್ವದಲ್ಲಿ ದಾಳಿ. ನಡೆಸಲಾಯಿತು.

ದಾಳಿ ವೇಳೆ ಆಯೋಜಕರು. ತಪ್ಪಿಸಿಕೊಂಡಿದ್ದಾರೆ.

ಮೂರುಕ್ಕೂ ಹೆಚ್ಚು ಆಯೋಜಕರು ಆಯೋಜಕರನ್ನು ಪೊಲೀಸರ ವಶಕ್ಕೆ. ಕೊಂಡಿದ್ದಾರೆ.

*ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಕಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ತಿಳಿಸಲಾಗಿದೆ.

ಕಾರ್ಯಕ್ರಮದಲ್ಲಿ ೧೫೦ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಡಾಕ್ಟರೇಟ್ ಪದವಿ ನೀಡಲು ಮುಂದಾಗಿದ್ದ ನಕಲಿ
ಯುನಿವರ್ಸಿಟಿ. ಎರಡು ಹೇಳಲಾಗಿದೆ.

ಇಂಟರ್ನ್ಯಾಷನಲ್ ಗ್ಲೋಬಲ್ ಪೀಸ್ ಯುನಿವರ್ಸಿಟಿ ಹೆಸರಲ್ಲಿ ನಕಲಿ ಡಾಕ್ಟರೇಟ್ ಪದವಿ ಪ್ರಧಾನ. ಮಾಡಲಾಗುತ್ತಿತ್ತು

ಕರ್ನಾಟಕ ಅಲ್ಲದೆ ದೇಶದ ಇತರ ಭಾಗಗಳಲ್ಲೂ ಡಾಕ್ಟರೇಟ್ ಹೆಸರಲ್ಲಿ ಪಂಗನಾಮ ಹಾಕಲು ಮುಂದಾಗಿದ್ದ ನಕಲಿ ಯುನಿವರ್ಸಿಟಿ. ಎಂದು ಹೇಳಲಾಗಿದೆ

ಕಾರ್ಯಕ್ರಮದ ಪ್ರಶಸ್ತಿ ಪತ್ರ,ಮೂಮೆಂಟೋಗಳನ್ನ ವಶಕ್ಕೆ ಪೊಲೀಸರು ಪಡೆದಿದ್ದಾರೆ ಪಡೆದ.

ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Share