ಮೈಸೂರು
ಮೈಸೂರು, ನಗರದಲ್ಲಿ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಧಾನ ಅಂಚೆ ಕಚೇರಿ ಮುಂದೆ ಪೋಸ್ಟ್ ಕಾರ್ಡ್ ಚಳವಳಿ ನಡೆಸಿದರು
ಕಳೆದ ಆರು ದಿನಗಳಿಂದ ಆಶಾ ಕಾರ್ಯಕರ್ತೆಯರು ರಾಜ್ಯದ್ಯಂತ ಚಳುವಳಿಯನ್ನು, ಪ್ರತಿಭಟನೆಯನ್ನು ನಡೆಸುತ್ತಾ ಬಂದಿದ್ದಾರೆ.
.