ಮೈಸೂರು,ಬಿಜೆಪಿ ಹಿಂದುಳಿದ ಮೋರ್ಚಾ ಪಟ್ಟಿ ಬಿಡುಗಡೆ

482
Share

ಮೈಸೂರು

ಭಾರತೀಯ ಜನತಾ ಪಾರ್ಟಿ ಮೈಸೂರು ನಗರ (ಜಿಲ್ಲಾ) ಹಿಂದುಳಿದ ವರ್ಗಗಳ ಮೋರ್ಚಾ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿರುವ ಪಟ್ಟಿಯನ್ನು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಮಂಜುನಾಥ್ ಅವರು ಬಿಡುಗಡೆ ಮಾಡಿದರು. ಅವರು ಇಂದು ಬೆಳಗ್ಗೆ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ
ಉಪಾಧ್ಯಕ್ಷರು ಗಳಾಗಿ ಕ್ಯಾತನಹಳ್ಳಿ ಪ್ರಸಾದ್, ಬನ್ನಿಮಂಟಪದ ಮಹದೇವು ಮತ್ತು ಗೋಕುಲ್0,ಭರತ್, ಪ್ರಧಾನ ಕಾರ್ಯದರ್ಶಿಗಳಾಗಿ ಗೋಪಾಲ್, ಶ್ರೀ ಮಣಿರತ್ನಂ, ಕಾರ್ಯದರ್ಶಿಗಳಾಗಿ ಜಗದೀಶ್, ಶಿವರಾಜ್ ಹರೀಶ್ ,ಇವರುಗಳನ್ನು ಆಯ್ಕೆ ಮಾಡಿರುವ ಪಟ್ಟಿಯನ್ನು ಬಿಡುಗಡೆ ಮಾಡಿ ವಿವರ ನೀಡಿದರು.


Share