ಮೈಸೂರು:ವಿದ್ಯುತ್ ನಿಲುಗಡೆ

Share

ವಿದ್ಯುತ್ ನಿಲುಗಡೆ
ಮೈಸೂರು, – ಚಾಮುಂಡೇಶ್ವÀರಿ ವಿದ್ಯುತ್ ವಿತರಣ ನಿಗಮ ನಿಯಮಿತದ ವಿ.ವಿ. ಮೊಹಲ್ಲಾ ವಿಭಾಗದ 66/11 ಕೆ.ವಿ ವಿಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 14 ರಂದು 2ನೇ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಗೋಕುಲಂ 1, 2 ಮತ್ತು 3ನೇ ಹಂತ, ಮಾದೇಶ್ವರ ಬಡಾವಣೆ, ವಿಜಯನಗರ 1 ಮತ್ತು 2ನೇ ಹಂತ, ಹಿನಕಲ್, ಯಾದವಗಿರಿ, ಮಂಜುನಾಥಪುರ, ಮಹಾಜನ ಲೇಔಟ್, ಒಂಟಿಕೊಪ್ಪಲ್, ಜಯಲಕ್ಷ್ಮಿಪುರ, ಸಿ.ಎಫ್.ಟಿ.ಆರ್.ಐ., ಡಿ.ಸಿ.ಹೌಸ್, ನರ್ಸ್ ಕ್ವಾಟ್ರಸ್, ಆಕಾಶವಾಣಿ, ಇ.ಎಸ್.ಐ ಆಸ್ಪತ್ರೆ, ಹಸುಕರು ಪಾಕ್, ಗೋಕುಲಂ ಪಾರ್ಕ್, ಕಾಳಿದಾಸ ರೋಡ್, ಯಾದವಗಿರಿ ಕೈಗಾರಿಕಾ ಪ್ರದೇಶ, ವಿಜಯನಗರ ವಾಟರ್ ಸಪ್ಲೈ, ಆದಿಪಂಪಾ ರಸ್ತೆ, ಎಂ.ಎಂ.ಸಿ ಲೇಡಿಸ್ ಹಾಸ್ಟೆಲ್, ಜನರಲ್ ತಿಮ್ಮಯ್ಯ ರಸ್ತೆ, ಬೃಂದಾವನ, ಯೋಗನರಸಿಂಹಸ್ವಾಮಿ ದೇವಸ್ಥಾನ, ಆಯಿಸ್ಟಾರ್ ಬೇ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ನಿಲುಗಡೆ
ಮೈಸೂರು, ಚಾಮುಂಡೇಶ್ವÀರಿ ವಿದ್ಯುತ್ ವಿತರಣ ನಿಗಮ ನಿಯಮಿತದ ವಿ.ವಿ.ಮೊಹಲ್ಲಾ ವಿಭಾಗದ 66/11 ಕೆ.ವಿ ಜಿ.ಐ.ಎಸ್ ಕಲಾಮಂದಿರ ಹಾಗೂ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 15 ರಂದು 2ನೇ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಅಂದು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 66/11 ಕೆ.ವಿ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಸರಸರ್ವತಿಪುರಂ 1 ರಿಂದ 5ನೇ ಮೇನ್, ನ್ಯೂಕಾಂತರಾಜ ಅರಸ್ ರಸ್ತೆ, ಕೆ,ಜಿ ಕೊಪ್ಪಲು ಮುಖ್ಯ ರಸ್ತೆ, ಯುನಿವರ್ಸಿಟಿ ಕ್ವಾಟ್ರಸ್, ಮುಸ್ಲಿಂ ಹಾಸ್ಟೆಲ್, ವಿಶ್ವಮಾನವ ಜೋಡಿ ರಸ್ತೆ ಮುರಗನ್ ಮೆಡಿಕಲ್ಸ್ ಯಿಂದ ಕುಕ್ಕರಹಳ್ಳಿ ಕೆರೆ ರಸ್ತೆ.
ಸರÀಸ್ವತಿಪುರಂ 5 ರಿಂದ 16ನೇ ಮೇನ್, ಪಡುವರಾಹಳ್ಳಿ, ಡಿ.ಸಿ ರೆಸಿಡೆನ್ಸಿ, ರಿಜನಲ್ ಕಮಿಷನರ್ ಆಫೀಸ್, ಸಿ.ಎಫ್.ಟಿ.ಆರ್.ಐ ಕ್ಯಾಂಪಸ್, ವಾಲ್ಮೀಕಿ ರಸ್ತೆ, ಜಡ್ಜ್ ಕ್ವಾಟ್ರಸ್, ಒಂಟಿಕೊಪ್ಪಲು, ಹುಣಸೂರು ಮುಖ್ಯ ರಸ್ತೆ, ವಾಗ್ದೇವಿ ನಗರ, ಜೆ.ಸಿ ಕಾಲೇಜು ಸುತ್ತಮುತ್ತ, ಚಾಮರಾಜಮೊಹಲ್ಲಾ, ಜಿಲ್ಲಾ ಪಂಚಾಯಿತ್ ಕಛೇರಿ, ಕೋರ್ಟ್, ಅರಸು ರಸ್ತೆ, ಜಿಲ್ಲಾಧಿಕಾರಿ ಕಛೇರಿ, ಮಹಾರಾಜ ಮತ್ತು ಯುವರಾಜ ಕಾಲೇಜು ಸುತ್ತಮುತ್ತ, ಶೀವರಾಂಪೇಟೆ, ದಿವಾನ್ಸ್ ರಸ್ತೆ, ಧನ್ವಂತರಿ ರಸ್ತೆ, ಜೆ.ಕೆ ಗ್ರೌಂಡ್ ಸುತ್ತಮುತ್ತಲ್ಲಿನ ಪ್ರದೇಶ, ಮೇಟ್ರೊಪೋಲೊ ಸುತ್ತಮುತ್ತ, ಜೆ.ಎಲ್.ಬಿ ರಸ್ತೆ ಹಾಗೂ ಸುತ್ತಮುತ್ತಲು ವಿದ್ಯುತ್ ವ್ಯತ್ಯಯವಾಲಿದೆ.
66/11 ಕೆ.ವಿ ಬೋಗಾದಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಜನತಾನಗರ, ಬೋಗಾದಿ 2ನೇ ಹಂತ North & South, ಗಂಗೋತ್ರಿ ಕ್ಯಾಂಪಸ್, ಗಂಗೋತ್ರಿ ಕ್ವಾಟ್ರಸ್, ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ಕೇರ್ಗಳ್ಳಿ, ರೂಪನಗರ, ದೀಪಾನಗರ, ಬೋಗಾದಿ ಗ್ರಾಮ, ವಿಜಯನಗರ 3ನೇ ಹಂತ, ಹಿನಕಲ್, ವಿಜಯನಗರ 4ನೇ ಹಂತ ಈuಟಟ, ವಿಜಯಶ್ರೀಪುರ, ಸುಧಾ ಲೇಔಟ್, ರೈಲ್ವೆ ಲೇಔಟ್, ಎಸ್.ಬಿ.ಎಂ ಲೇಔಟ್, ವಾಗ್ದೇವಿನಗರ, ಸಿ.ಎಫ್.ಟಿ.ಆರ್.ಐ ಲೇಔಟ್, ಯುನಿವರ್ಸಿಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ನಿಲುಗಡೆ
ಮೈಸೂರು, ವಿದ್ಯುತ್ ವಿತರಣ ನಿಗಮ ನಿಯಮಿತದ 66/11 ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಮಾರಿಗುಡಿ ಫೀಡರ್‍ನಲ್ಲಿ ಸೆಪ್ಟೆಂಬರ್ 12 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಇಂದಿರಾನಗರ, ಇಟ್ಟಿಗೆಗೂಡು, ಸಿದ್ದಪ್ಪ ಚೌಟ್ರಿ, ಸಂದೇಶ್ ಸ್ವಾಮಿ ಮನೆ ಸುತ್ತ-ಮುತ್ತ, ಮೃಗಾಲಯದ ರಸ್ತೆ, ಪೋಸ್ಟ್ ಆಫೀಸ್ ರಸ್ತೆ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share