ಮೈಸೂರು ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ

ಮುಂಬೈ ನಲ್ಲಿರುವ ಅಂಬೇಡ್ಕರ್ ಅವರ ನಿವಾಸಕ್ಕೆ ಕಿಡಿಗೇಡಿಗಳು ತೆರಳಿ ದಾಂಧಲೆ ನಡೆಸಿರುವುದನ್ನು ಖಂಡಿಸಿ ಕಾಂಗ್ರೆಸ್ ಸಮಿತಿಯವರು ಮೈಸೂರು ನಗರದ ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.