ಮೈಸೂರು-ಆಗಸ್ಟ್ 15 ಮೃಗಾಲಯಕ್ಕೆ ರಜಾ ಇಲ್ಲ

 

77ನೇ ಸ್ವಾತಂತ್ರ 8 ದಿನಾಚರಣೆ ಪ್ರಯುಕ್ತ ಪ್ರವಾಸಿಗರು, ಜನಸಾಮಾನ್ಯರು ಹಾಗೂ ಸ್ಥಳೀಯರಿಗೆ ಮೃಗಾಲಯವನ್ನು ವೀಕ್ಷಿಸಲು ಅನುವಾಗುವಂತೆ, ದಿನಾಂಕ 15/8/2023ರ ಮಂಗಳವಾರದಂದು ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನವನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು ಎಂದು ಪ್ರಕಟಿಸಲು ಶ್ರೀ ಚಾಮರಾಜೇಂದ್ರ ಮೃಗಾಲಯವು ಪ್ರಕಟಣೆ ತಿಳಿಸಿದೆ