ಮೈಸೂರು, ಆಶಾ ಕಾರ್ಯಕರ್ತರಿ೦ದ ಪ್ರತಿಭಟನೆ.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘ ವತಿಯಿಂದ ತಾಲ್ಲೂಕು ಕಚೇರಿಯ ಬಳಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.