ಮೈಸೂರು ಇಬ್ಬರು ಕೊಲೆ ಆರೋಪಿಗಳ ಬಂಧನ

Share

ಮೈಸೂರು ಮೈಸೂರು ನಗರದ ಹೆಬ್ಬಾಳ ಪೊಲೀಸರು ಇಬ್ಬರು ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ . ಕಿರಣ್ ಮತ್ತು ದಿಲೀಪ್ ಎಂಬವರೇ ಆರೋಪಿಗಳಾಗಿದ್ದಾರೆ.ಮೈಸೂರು ಗ್ರಾಮಾಂತರ ನಿಲ್ದಾಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಯಿತು ಪೊಲೀಸರು ತಿಳಿಸಿದ್ದಾರೆ. ದರ್ಶನ್ ಹಾಗೂ ಅರೋಪಿಗಳ ನಡುವೆ ಕಮಿಷನ್ ವಿಚಾರಕ್ಕೆ ವೈ ಮನಸ್ಸು ಕಾರಣವಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Share