ಮೈಸೂರು : ಉಪನ್ಯಾಸಕರ ಪ್ರತಿಭಟನೆ

376
Share

ಮೈಸೂರು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.


Share