ಮೈಸೂರು. ಮೈಸೂರು ನಗರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು ,ರಾಮಾನುಜ ರಸ್ತೆಯ ಸೆಂಟ್ ಮೇರಿಸ್ ಶಾಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ವಿದ್ಯಾರ್ಥಿಗಳು ಇವತ್ತಿನ ಇಂಗ್ಲಿಷ್ ಪರೀಕ್ಷೆಗೆ ಸಜ್ಜಾಗುತ್ತಿರುವ ಚಿತ್ರ. ಈ ಶಾಲೆಯಲ್ಲಿ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯನ್ನು ಇಂದು ಬರೆಯಲಿದ್ದಾರೆ ಹೊಸದಾಗಿ ಈ ವರ್ಷದ ವಿದ್ಯಾರ್ಥಿಗಳು, ಹಾಗೂ ನ ಪಾಸಾಗಿರುವ ಹಿಂದಿನ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಇಂದು ಪರೀಕ್ಷೆಯನ್ನು ಬರೆಯುತ್ತಿದ್ದಾರೆ.