ಮೈಸೂರು ಕಟ್ಟಡ ಕಾರ್ಮಿಕರ ಪ್ರತಿಭಟನೆ.

Share

ಮೈಸೂರು ರಾಜ್ಯಾದ್ಯಂತ ಇಂದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಕರೆನೀಡಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೈಸೂರು ಕಟ್ಟಡದ ಕಾರ್ಮಿಕರು ಪ್ರತಿಭಟನೆ ನಡೆಸಿದರು.


Share