ಮೈಸೂರು – ಕರೊನ ಸೋಂಕು ಪ್ರಕರಣಗಳು ಪತ್ತೆ

337
Share

 

*ಮೈಸೂರು ಕೊರೊನಾ ವೈರಸ್ ಅಲರ್ಟ್* *25-03-2021*

ಮೈಸೂರಿನಲ್ಲಿಂದು *89* ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.

ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *55,135* ಕ್ಕೇರಿಕೆ.

ಇಂದು *64* ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಮೈಸೂರಿನಲ್ಲಿ ಇದುವರೆಗೂ *53,614* ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.

ಸಕ್ರಿಯ ಪ್ರಕರಣಗಳ ಸಂಖ್ಯೆ *475* ಕ್ಕೆ ಏರಿಕೆ.

*ಮೈಸೂರಿನಲ್ಲಿಂದು ಇಬ್ಬರು ಕೊರೊನಾ ಸೋಂಕಿತರು ಸಾವು*

*ಮೈಸೂರಿನಲ್ಲಿ ಇದುವರೆಗೆ 1,046 ಕೊರೊನಾ ಸೋಂಕಿತರು ಸಾವು*

Today’s positives 89
Contacts 68
ILI 15
SARI 6


Share