ಮೈಸೂರು ಕರೋನಾ ಸಂಕ್ಷಿಪ್ತ ವರದಿ

Share

ಮೈಸೂರು ಕರೋನಾ ಸಂಕ್ಷಿಪ್ತ ವರದಿ

ಮೈಸೂರಿನಲ್ಲಿಂದು 676 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 24,449 ಕ್ಕೇರಿಕೆ.
ಮೈಸೂರಿನಲ್ಲಿ 24 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ಇಂದು 517 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 16,925 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 6,962
ಇಂದು 13 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 562 ಮಂದಿ ಕೊರೊನಾ ಸೋಂಕಿತರು ಸಾವು


Share