ಮೈಸೂರು. ಕೆಪಿಸಿಸಿ ನೂತನ ಅಧ್ಯಕ್ಷರಿಗೆ ಅಭಿನಂದನೆ

ನೂತನ ಎಪಿಎಂಸಿ ಅಧ್ಯಕ್ಷರಿಗೆ ಅಭಿನಂದನೆ .

ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಮೈಸೂರು ತಾಲೂಕು ಎಪಿಎಂಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಬಸವರಾಜ್ ಅವರಿಗೆ ಇಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ಬಿಜೆವಿ ಹಾಗೂ ನಗರ ಅಧ್ಯಕ್ಷರಾದ ಆರ್ ಮೂರ್ತಿ. ಉಪಾಧ್ಯಕ್ಷರಾದ ಹೆಡತಲೆ ಮಂಜುನಾಥ್. ಆರ್ ಪ್ರಕಾಶ್ ಕುಮಾರ್ . ಪ್ರಧಾನ ಕಾರ್ಯದರ್ಶಿ ಬಸವರಾಜ್ ನಾಯಕ್. ಕೆಪಿಸಿಸಿ ವಕ್ತಾರರಾದ ಲಕ್ಷ್ಮಣ್. ನಗರ ಪ್ರಧಾನ ಕಾರ್ಯದರ್ಶಿ ಶಿವಣ್ಣ. ಕಾಂಗ್ರೆಸ್ ಮುಖಂಡರಾದ ಹರೀಶ್ ಗೌಡರವರ ಇನ್ನಿತರ ಕಾಂಗ್ರೆಸ್ ಮುಖಂಡರು ಹಾಜರಿದ್ದರು.