ಮೈಸೂರು ಕೊರೊನಾ ವೈರಸ್ ವರದಿ

Share

ಮೈಸೂರು ಕೊರೊನಾ ವೈರಸ್ ವರದಿ

ಮೈಸೂರಿನಲ್ಲಿಂದು 337 ಹೊಸ ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 22,638 ಕ್ಕೇರಿಕೆ.
ಇಂದು 739 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 15,434 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 6,681
ಇಂದು 11 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 523 ಮಂದಿ ಕೊರೊನಾ ಸೋಂಕಿತರು ಸಾವು


Share