ಮೈಸೂರು,
ಕೊರೋನ ಸೋಂಕಿನಿಂದ ಮೈಸೂರಿನ ನಿವಾಸಿ ವೈದ್ಯರೊಬ್ಬರು ಮೃತಪಟ್ಟಿದ್ದಾರೆ. ಮೃತ ವೈದ್ಯರಿಗೆ ನೆನ್ನೆಯಷ್ಟೇ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು ತಿಳಿಸಲಾಗಿದೆ.
ವೈದ್ಯರು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಪಟ್ಟಣದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಲಾಗಿದೆ.