ಮೈಸೂರು ಕೋರೋನ:296 ಜನರಿಗೆ ಸೊ೦ಕು,3 ಜನರ ಸಾವು.

ಮೈಸೂರು ಮೈಸೂರಿ ನಲ್ಲಿ ಇಂದು 283 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.
ಮೈಸೂರಿನಲ್ಲಿ ಇಂದು 3 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ .
12 ಮಂದಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಮೈಸೂರು ಕೊರೊನಾ ವೈರಸ್ ವರದಿ

ಮೈಸೂರಿನಲ್ಲಿಂದು ಮೂರು ಸಾವಿರದ ಗಡಿ ದಾಟಿದ ಕೊರೊನಾ ವೈರಸ್ ಸೋಂಕಿತರ .
ಪಾಸಿಟಿವ್ ಪ್ರಕರಣಗಳ ಸಂಖ್ಯೆ 3,163 ಕ್ಕೇರಿಕೆ
ಇಂದು 73 ಕೊರೊ‌ನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್.
ಇದುವರೆಗೂ 896 ಮಂದಿ ಕೊರೊನಾ ಸೋಂಕಿತರು ಗುಣಮುಖ.
ಸಕ್ರಿಯ ಪ್ರಕರಣಗಳ ಸಂಖ್ಯೆ 2,152 ಕ್ಕೇರಿಕೆ.
ಮೈಸೂರಿನಲ್ಲಿಂದು ಎರಡು ಸಾವಿರದ ಗಡಿ ದಾಟಿದ ಕೊರೊನಾ ವೈರಸ್ ಸಕ್ರಿಯ ಪ್ರಕರಗಳ ಸಂಖ್ಯೆ
ಇಂದು 03 ಮಂದಿ ಕೊರೊನಾ ಸೋಂಕಿತರು ಸಾವು
ಮೈಸೂರಿನಲ್ಲಿ ಇದುವರೆಗೆ 115 ಮಂದಿ ಕೊರೊನಾ ಸೋಂಕಿತರು ಸಾವು.