ಮೈಸೂರು: ಗಣೇಶನ ಹಬ್ಬ ದೇವರಾಜ ಮಾರುಕಟ್ಟೆ ಹೂವಿನ ಮಳಿಗೆ ಸ್ಥಳಾಂತರ

Share

ಮೈಸೂರು, ನಗರ ಮತ್ತು ಜಿಲ್ಲೆಯ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ 19-8-2020 ರಿ೦ದ 22-8-2020 ವರಗೆ ದೇವರಾಜ ಮಾರುಕಟ್ಟೆಯ ಹೂವಿನ ಮಳಿಗೆಗಳನ್ನು ರೈಲ್ವೆ ನಿಲ್ದಾಣದ ಬಳಿ ಇರುವ ಜೆಕೆ ಮೈದಾನಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದು ಮೈಸೂರು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.


Share