ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ.

455
Share

ಮೈಸೂರು,
ಉಳುವವನೆ ಹೊಲದೊಡೆಯ ಬದಲಾವಣೆ ಭೂಮಾಲಿಕರು ಪರಿವರ್ತಿಸುವ ಭೂಸುಧಾರಣಾ ಕಾಯ್ದೆಯನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿಯವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.


Share