ಮೈಸೂರು ತಾಲೂಕು ಕಚೇರಿ ಮುಂದೆ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ.

ಮೈಸೂರು, ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ನಗರದಲ್ಲಿರುವ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಆಶಾ ಕಾರ್ಯಕರ್ತೆಯರು ಕಳೆದ 15 ಕ್ಕೂ ಹೆಚ್ಚು ದಿನಗಳಿಂದ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿರುವುದನ್ನು ನಾವು ಇಲ್ಲಿ ಸ್ಮರಿಸಬಹುದಾಗಿದೆ