ಮೈಸೂರು ತೈಲ ಬೆಲೆಏರಿಕೆ: ಕಾಂಗ್ರೆಸ್ ಕಾರ್ಯಕರ್ತರಿಂದ ಸೈಕಲ್ ಜಾಥ

ಮೈಸೂರು,
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ನಗರ ಕಾಂಗ್ರೆಸ್ ಕಾರ್ಯಕರ್ತರು, ಕೆ ಆರ್ ಕ್ಷೇತ್ರದ ಮಾಜಿ ಶಾಸಕ ಸೋಮಶೇಖರ್ ಅವರ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸೈಕಲ್ ಜಾಥಾ ನಡೆಸಿದರು.