ಮೈಸೂರು ನಗರದಲ್ಲಿ ಕೊರೊನ 00

1101
Share

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಹಾಗೂ ಮೈಸೂರು ಜಿಲ್ಲೆಯಲ್ಲಿನ ಕೊರೊನಾ ಸೋಂಕು ಸಂಬಂಧ ಅಗತ್ಯ ಮಾಹಿತಿ ಮತ್ತು ಸಲಹೆ-ಸೂಚನೆಗಳನ್ನು ನೀಡಲು ಇಂದು ಸಂಜೆ 4.30 ಗಂಟೆಗೆ ಜಿಲ್ಲಾಧಿಕಾರಿಗಳಾದ ಅಭಿರಾಮ್ ಜಿ.ಶಂಕರ್, ಮೈಸೂರು ಮಹಾನಗರಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ಅವರು Facebook ಪೇಜ್ ಮೂಲಕ ಲೈವ್ ಸಂದೇಶ ನೀಡುವರು.


Share