ಮೈಸೂರು ನಗರದಲ್ಲಿ ರೈತರ ಪ್ರತಿಭಟನೆ.

Share

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘ ಮತ್ತು ಸಾಮೂಹಿಕ ನಾಯಕತ್ವದಲ್ಲಿ ರೈತ ಸಂಘ ಮೈಸೂರು ನಗರದ ರಿಂಗ್ ರೋಡ್ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು

ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಖಂಡಿಸಿ

ನಾಮ ಫಲಕ ಹಾಕಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರ ಕಾರ್ಫೊರೇಟ್ ಪರ ಕೆಲಸ ಮಾಡುತ್ತಿದೆ ಪ್ರತಿಭಟನಕಾರರು ಮನವಿಯಲ್ಲಿ ತಿಳಿಸಿದ್ದಾರೆ.

ರೈತರು ಇದರಿಂದಾಗಿ ಭೂಮಿಯನ್ನು ಕಳೆದುಕೊಳ್ಳುವರೆಂದು ಪರಿಸ್ಥಿತಿ ಉಂಟಾಗುತ್ತದೆ.

ಆದ್ದರಿಂದ ಜಾಗೃತಿ ಮೂಡಿಸುವ ಸಲುವಾಗಿ ಇಂದು ರಾಜ್ಯಾದ್ಯಂತ ನಾಮಫಲಕ ಹಾಕಲಾಗುತ್ತಿದೆ. ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ

08/ರಂದು ‌ನಗರದ ನ್ಯಾಯಾಲಯದ ಮುಂದೆ ಪ್ರತಿಭಟನೆ

15 ಜಿಲ್ಲಾಧಿಕಾರಿ ಕಚೇರಿಯ ಬಳಿ‌ ಕರಾಳ ದಿನಾಚರಣೆ ಹಮ್ಮಿಕೊಂಡಿದ್ದೇವೆ.


Share