ಮೈಸೂರು ನಗರದಲ್ಲೇ ವಿದ್ಯುತ್ ವ್ಯತ್ಯಯ

423
Share

ವಿದ್ಯುತ್ ವ್ಯತ್ಯಯ
ಮೈಸೂರು. ಮೇ.11.(ಕರ್ನಾಟಕ ವಾರ್ತೆ);- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಮೇ 13 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ 66/11 ಕೆ.ವಿ. ಎಫ್.ಟಿ.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಕಲ್ಯಾಣಗಿರಿ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂಬಂಧ ಶಿವಾಜಿ ರಸ್ತೆ, ಎನ್.ಆರ್.ಮೊಹಲ್ಲಾ, ಗಣೇಶ್‍ನಗರ, ನಾರ್ಥ್-ಈಸ್ಟ್ ಆಫ್ ಎನ್.ಆರ್.ಮಹೊಲ್ಲಾ, ಕುರಿಮಂಡಿ, ಕೆಸರೆ 3ನೇ ಹಂತ ಹಾಗೂ ಸುತ್ತುಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ
ಮೈಸೂರು. ಮೇ.11.(ಕರ್ನಾಟಕ ವಾರ್ತೆ);- ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಮೇ 13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರಗೆ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹನಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಸಂಬಂಧ ಟಿ.ನರಸೀಪುರ ಪಟ್ಟಣ, ಕಿರಗಸೂರು, ಟಿ.ದೊಡ್ಡಪುರ, ಹೆಮ್ಮಿಗೆ, ಬೆನಕನಹಳ್ಳಿ, ಮುತ್ತಲವಾಡಿ, ಸೋಸಲೆ, ಕೊಳತ್ತೂರು, ಉಕ್ಕಲಗೆರೆ, ದೊಡ್ಡೇಬಾಗಿಲು, ಹೊಸಕೋಟೆ, ಗರ್ಗೇಶ್ವರಿ ಗ್ರಾಮ ಪ್ರಾಪ್ತಿ, ದೊಡ್ಡೇಹುಂಡಿ, ಚಂದಳ್ಳಿ, ಶಂಭೂದೇವನಪುರ, ಅಕ್ಕೂರು, ಅಕ್ಕೂರುದೊಡ್ಡಿ, ಮಾರನಪುರ, ಮೂಗೂರು, ಕೊತ್ತೇಗಾಲ, ಆಲಗೂಡು, ವಾಟಾಳು, ಮೂಗೂರುಮೋಳೆ, ಕೊತ್ತವಾಡಿ, ಕೊತ್ತವಾಡಿಮೋಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ನಂಜನಗೂಡು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ


Share