ಮೈಸೂರು ನಗರದ ಅಂಬೇಡ್ಕರ್ ಪ್ರತಿಮೆ ಮುಂದೆ ಪ್ರತಿಭಟನೆ

ಮೈಸೂರು ಡಾಕ್ಟರ್ ಆನಂದ್ ತೇಲ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮೈಸೂರು ನಗರದ ಅಂಬೇಡ್ಕರ್ ಪ್ರತಿಮೆ ಮುಂದೆ ದಲಿತ ಸಂಘರ್ಷ ಸಮಿತಿಯವರು ಪ್ರತಿಭಟನೆ ನಡೆಸಿದರು
ಮೌನ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಆನಂದ್ ಅವರನ್ನು ಉದ್ದೇಶ ಪೂರ್ವಕವಾಗಿ ಬಂಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ