ಮೈಸೂರು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವಿದ್ಯುತ್ ವ್ಯತ್ಯಯ

Share

 

ಮೈಸೂರು.ಜೂ.- ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಆರ್.ಕೆ. ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂನ್ 12 ರoದು ಬೆಳಿಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:- ತೋಣಚಿಕೊಪ್ಪಲು, ಹರಿಹರ ಹೋಟೆಲ್, ಅಮ್ಮ ಕಾಂಪ್ಲೇಕ್ಸ್, ನ್ಯೂ ಕಾಂತರಾಜ ಅರಸ್ ರಸ್ತೆ, ಆರ್.ಟಿ.ಟಿ.ಸಿ ಕಾಂಪ್ಲೆಕ್ಸ್, ಅರವಿಂದನಗರ, ಕುವೆಂಪುನಗರ ಎಂ ಬ್ಲಾಕ್, ಎನ್ ಬ್ಲಾಕ್, ಕೆ ಬ್ಲಾಕ್, ಕುವೆಂಪುನಗರ ಕೆ.ಹೆಚ್.ಬಿ ಕಾಲೋನಿ, ಅನಿಕೇತನ ರಸ್ತೆ, ಪಡುವಣ ರಸ್ತೆ, ಸರಸ್ವತಿಪುರಂ 1 ರಿಂದ 4ನೇ ಮುಖ್ಯರಸ್ತೆ, ವಿಶ್ವಮಾನವ ಜೋಡಿ ರಸ್ತೆ, ಪಂಚಮoತ್ರ ರಸ್ತೆ, ಎಂ ಬ್ಲಾಕ್ ಲೈಬ್ರರಿ, ಪಾಂಡುರoಗ ದೇವಸ್ಥಾನ, ವಿವೇಕಾನಂದ ವೃತ್ತ, ವಿವೇಕಾನಂದನಗರ, ಇ.ಡಬ್ಲೂ.ಎಸ್ ಗಣಪತಿ ದೇವಸ್ಥಾನ, ಎಂ.ಎಲ್.ಎ ವಿಶ್ವನಾಥ್ ಮನೆ ಸುತ್ತ ಮುತ್ತ, ಕೆನರಾ ಬ್ಯಾಂಕ್, ಬಿ.ಜಿ.ಎಸ್ ಬಾಲ ಜಗನ್ನಾಥ ಶಾಲೆ, ಎಸ್.ಬಿ.ಎಂ ಕಾಲೋನಿ, ಶಿವ ಟೆಂಪಲ್, ಸೂರ್ಯ ಲೇಔಟ್, ನಿಮಿಷಾಂಬ ಲೇಔಟ್, ಕಂದಾಯನಗರ 3ನೇ ಹಂತ, ಗಿರಿಯಪ್ಪ ನಿಂಗೇಗೌಡ ಲೇಔಟ್, ಟೆಂಪಲ್ ಬೆಲ್ ಲೇಔಟ್, ಮಹಾಲಿಂಗೇಶ್ವರ ದೇವಸ್ಥಾನ, ಕಬಿನಿ ಲೇಔಟ್, ಎಸ್.ಎಂ.ಎಸ್ ಸ್ಕೂಲ್ ಲೇಔಟ್, ಕಂದಾಯ ಲೇಔಟ್, ಹಂಸ ಲೇಔಟ್ 1ನೇ ಹಂತ, ಗಗನ ಶೇಖರ ಲೇಔಟ್, ಹುಲಿ ನಾರಾಯಣಪ್ಪ ಲೇಔಟ್, ಭವ್ಯ ಭಾರತಿ ಲೇಔಟ್, ಎಂ.ಡಿ.ಸಿ.ಸಿ ಬ್ಯಾಂಕ್ ಎಂಪ್ಲಾಯಿಸ್ ಲೇಔಟ್, ಟಿ.ಕೆ ಸ್ಟೂಡೀಯೋ ಲೇಔಟ್, ಕಂದಾಯ ಲೇಔಟ್ 2ನೇ ಹಂತ, ತಪೋವನ, ಅನ್ನಪೂರ್ಣ ಲೇಔಟ್, ಎಂ.ಡಿ.ಸಿ.ಸಿ ಲೇಔಟ್, ಶ್ರೀರಾಂಪುರ, ಪ್ರೀತಿ ಲೇಔಟ್, ಡಿ.ವಿ.ಜಿ ಲೇಔಟ್, ಟಿ.ಕೆ ರಾಮ್ ಲೇಔಟ್, ಚಿದಾನಂದ ಮತ್ತು ರಕ್ಷಾ ಲೇಔಟ್, ಆರ್.ಕೆ ನಗರ ಕೆ ಬ್ಲಾಕ್, ವಾಸು ಲೇಔಟ್, ಮುಡಾ ಎಂಪ್ಲಾಯಿಸ್ ಲೇಔಟ್, ಮಾಧವ ಪಾರ್ಕ್, ಇ ಮತ್ತು ಎಫ್ ಬ್ಲಾಕ್, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಚಾ.ವಿ.ಸ.ನಿ.ನಿ ಯ ವಿ.ವಿ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ವ್ಯತ್ಯಯ*

ಮೈಸೂರು.- ಮೇಗಳಾಪುರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, ಜೂನ್ 12 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಮುಖ್ಯ ಪ್ರದೇಶಗಳು: ಇನಾಂ ಉತ್ತನಹಳ್ಳಿ, ಎಂ.ಸಿ.ಹುoಡಿ, ಕೀಳನಪುರ, ಸಿದ್ದರಾಮನಹುಂಡಿ, ಮೇಗಳಾಪುರ, ಮಾಧವಗೆರೆ, ಗುರುಕಾರಪುರ, ದುದ್ದಗೆರೆ, ಮಹದೇವಿ ಕಾಲೋನಿ, ಲಕ್ಷ್ಮೀಪುರ, ಪಿ.ಜಿ ಹುಂಡಿ, ಚಟ್ಟನಹಳ್ಳಿ, ಚಟ್ಟನಹಳ್ಳಿ ಪಾಳ್ಯ, ಹೊಸಹಳ್ಳಿ, ರಂಗನಾಥಪುರ, ಶ್ರೀನಿವಾಸಪುರ, ಯಡಕೊಳ, ಕಡವೆಕಟ್ಟೆಹುಂಡಿ, ಅಂಚೆಹುoಡಿ, ದೇವೇಗೌಡನಹುಂಡಿ, ಮುದ್ದೇಗೌಡನಹುಂಡಿ, ಕುಪ್ಪೆಗಾಲ, ವರಕೋಡು ಪೇಪರ್ ಮಿಲ್, ಎಸ್.ಆರ್ ಇಂಡಸ್ಟ್ರೀಸ್, ಜಾಗ್ವರಿ ಸಿಮೆಂಟ್ ಇಂಡಸ್ಟ್ರೀಸ್, ರಾಜಶ್ರೀ ಇಂಡಸ್ಟ್ರೀಸ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅನಿಯಮಿತ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಚಾ.ವಿ.ಸ.ನಿ.ನಿ.ಯ ನ.ರಾ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share