ಮೈಸೂರು ನಾಳೆ ಕೆಲವು ಭಾಗದಲ್ಲಿ ವಿದ್ಯುತ್ ನಿಲುಗಡೆ

390
Share

ವಿದ್ಯುತ್ ನಿಲುಗಡೆ
ಮೈಸೂರು, ಜೂನ್.1(ಕರ್ನಾಟಕ ವಾರ್ತೆ):- ಚಾಮುಂಡೇಶ್ವÀರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಜೂನ್ 02 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರಗೆ 66/11 ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಜೆ.ಸಿ. ಫೀಡರ್‍ನಲ್ಲಿ ತುರ್ತು ನಿರ್ವಹಣಾಗಳಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆ ಜೆ.ಸಿ.ನಗರ, ಕೆ.ಸಿ.ಬಡಾವಣೆ, ಇಂಡಸ್ ವ್ಯಾಲಿ, ಜೆ.ಎಸ್.ಎಸ್ ಆಯುರ್ವೇದಿಕ್ ಆಸ್ಪತ್ರೆ, ಲಲಿತಾದ್ರಿಪುರ, ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Share