ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜೂನ್ 9 ರಂದು ಮಂಗಳವಾರವೂ ಸಹ ಮೃಗಾಲಯ ಹಾಗೂ ಕಾರಂಜಿಕೆರೆಗೆ ಉದ್ಯಾನವನ್ನು ತೆರೆಯಲಾಗುವುದು ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.