ಮೈಸೂರು ಪಾರ್ಕ್ ಮೈದಾನ ಬ0ದೆ ಗೆ ಆದೇಶ

355
Share

ಮೈಸೂರು

ಮಹಾನಗರ ಪಾಲಿಕೆ ದಿನಾಂಕ : 07/07/2020 ಆದೇಶ ಮೈಸೂರು ನಗರದಲ್ಲಿ ಇತ್ತೀಚೆಗೆ ಕೋವಿಡ್ -19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ನಾಗರಿಕರು ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ಯಾನವನಗಳು ಮತ್ತು ಮೈದಾನಗಳಿಗೆ ಸಾರ್ವಜನಿಕರ ಪ್ರವೇಶವನ್ನು ಮುಂದಿನ ಆದೇಶದವರೆಗೆ ನಿರ್ಭಂದಿಸಿ ಆದೇಶ ಹೊರಡಿಸಲಾಗಿದೆ . ಎಂದು ಆಯುಕ್ತರು ಮೈಸೂರು ಮಹಾನಗರ ಪಾಲಿಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ


Share