ಮೈಸೂರು ಪಾಲಿಕೆ ಮುಂದೆ ಪ್ರತಿಭಟನೆ.

Share

ಮೈಸೂರು ನಗರದ ಘನತ್ಯಾಜ್ಯ ಕಸ ವಿಲೇವಾರಿ ಮಾಡುತ್ತಿದ್ದ ಪೌರಕಾರ್ಮಿಕರನ್ನು ಅಮಾನತು ಮಾಡಿರುವುದನ್ನು ವಿರೋಧಿಸಿ ಹಾಗೂ ಇನ್ನಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಪಾಲಿಕೆ ಮುಂದೆ ದಲಿತ ಸಂಘರ್ಷ ಸಮಿತಿಯವರು ಪ್ರತಿಭಟನೆ ನಡೆಸಿದರು.


Share