ಮೈಸೂರು: ಪೊಲೀಸ್ ಆಯುಕ್ತರಿಗೆ ಕೊರೊನಾ ಸೋಂಕು ದೃಢ.

Share

ಮೈಸೂರು, ಮೈಸೂರು ನಗರದ ಪೊಲೀಸ್ ಆಯುಕ್ತರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪೊಲೀಸ್ ಆಯುಕ್ತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಯುಕ್ತರು ನೀಡಿದ್ದರು, ನೆನ್ನೆ ಸಂಜೆ ಕೊರೊನಾ ಸೋಂಕು ದೃಢಪಟ್ಟಿರುವ ಬಗ್ಗೆ ವರದಿ ಬಂದಿದೆ.
N.R. ವಿಭಾಗದ ಎಸಿಪಿ ಶಿವಶಂಕರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.


Share