ಮೈಸೂರು- ಪ್ರಧಾನಿ ಮೋದಿಯವರಿಗೆ ಆತ್ಮೀಯ ಸ್ವಾಗತ

Share

 

*ಮೈಸೂರು ನಗರಕ್ಕಾಗಮಿಸಿದ ಪ್ರಧಾನ ಮಂತ್ರಿಗಳು

ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಲು ಮೈಸೂರು ನಗರದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ .

ಪ್ರಧಾನ ಮಂತ್ರಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು

ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಕೇಂದ್ರದ ಪರಿಸರ ಅರಣ್ಯ ಹಾಗೂ ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಹಾಜರಿದ್ದರು


Share