ಮೈಸೂರು ಫಾಲ್ಕನ್ ಕಾಲೇಜು ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ.

ಮೈಸೂರು ನಗರದ ಶಹೀನ್ ಫಾಲ್ಕನ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಸದರಿ ಕಾಲೇಜಿನ ವಿದ್ಯಾರ್ಥಿಗಳು ಶೇಕಡ 99 ರಿಂದ ಶೇಕಡ 98 ವರೆಗೂ ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.