ಮೈಸೂರು-ಭಾರತ್ ಅಕ್ಕಿ ಯೋಜನೆಗೆ ಚಾಲನೆ

361
Share

 

ಮೈಸೂರು-ಇಂದು ಚಾಮುಂಡಿಪುರಂ ಸರ್ಕಲ್ ನಲ್ಲಿ  ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರ ಯೋಜನೆಯದ ಭಾರತ್ ಅಕ್ಕಿಯನ್ನು ಸಾರ್ವಜನಿಕರಿಗೆ ನೀಡುವ ಮೂಲಕ ಉದ್ಘಾಟಿಸಲಾಯಿತು ಈ ಯೋಜನೆಯಲ್ಲಿ ಒಬ್ಬ ವ್ಯಕ್ತಿಗೆ 20 ಕೆಜಿಗಳನ್ನು ಮೊದಲ ಹಂತದಲ್ಲಿ ತೆಗೆದುಕೊಳ್ಳಲು ಅವಕಾಶವಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮಾನ್ಯ ಮಾಜಿ ಸಚಿವರಾದ ಎಸ್ಎ ರಾಮದಾಸ್ ರವರು ಸಾರ್ವಜನಿಕರಲ್ಲಿ ವಿನಂತಿಸಿ ಕೊಂಡರು ಹಾಗೂ ಈ ಯೋಜನೆ ಅಡಿಯಲ್ಲಿ ಗೋಧಿ ಮತ್ತು ಕಡಲೆ ಬೆಳೆಗಳನ್ನು ಕೂಡ ಕೊಡಲಾಗುತ್ತದೆ ಎಂದು ತಿಳಿಸಿದರು


Share