ಮೈಸೂರು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ.

Share

ಮೈಸೂರ. ಕೆಆರ್ ನಗರ ತಾಲ್ಲೂಕಿನ ಭ್ರಷ್ಟ ಭ್ರಷ್ಟ ಅಧಿಕಾರಿಗಳ ನಿರ್ಲಕ್ಷ ಣೆ ಕುರಿತು ಶ್ರೀ ರಾಂಪುರ ಗ್ರಾಮದ ದಲಿತ ನಿವಾಸಿಗಪಳು ಮತ್ತು ಸಮತಾ ಸೈನಿಕ ದಳದ ಅವರು ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಸ್ಮಶಾನದ ಜಾಗವನ್ನು ಸರ್ವೆ ಮಾಡಿಸಿ ಸ್ಮಶಾನದ ಜಾಗವನ್ನು ಗುರುತಿಸಿ ಈ ಜಾಗವನ್ನು ಜಿಲ್ಲಾಡಳಿತಕ್ಕೆ ವಶಪಡಿಸಿಕೊಳ್ಳ ಬೇಕಾಗಿತ್ತು ತಾಲೂಕಿನ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಮತಾ ಸೈನಿಕ ದಳದ ಕಾರ್ಯಕರ್ತರು ಆಗ್ರಹಿಸಿದ್ದಾರೆ


Share