ಮೈಸೂರು, ಮಹಿಳಾ ಮೋರ್ಚಾ ಪಟ್ಟಿ ಬಿಡುಗಡೆ

Share

ಮೈಸೂರು

ಭಾರತೀಯ ಜನತಾ ಪಕ್ಷದ ಮೈಸೂರು ನಗರ ಮಹಿಳಾ ಮೋರ್ಚಾ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷರಾದ ಹೇಮಾ ನಂದೀಶ್ ಅವರು ತಿಳಿಸಿದರು.
ಅವರು ಇಂದು ಬೆಳಗ್ಗೆ ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ ಜೆಪಿನಗರದ ಆಶಾ ಲಕ್ಷ್ಮೀನಾರಾಯಣ್, ಪೂರ್ಣಿಮಾ, ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಅರವಿಂದನಗರ ರಶ್ಮಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವಿವರ ನೀಡಿದರು.


Share