ಮೈಸೂರು-ಮುಖ್ಯ ಮಂತ್ರಿಗಳ ಜಿಲ್ಲಾ ಪ್ರವಾಸ

Share

 

*ಮುಖ್ಯ ಮಂತ್ರಿಗಳ ಜಿಲ್ಲಾ ಪ್ರವಾಸ*

ಮೈಸೂರು- ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ರವರು ಮಾ.7 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮಧ್ಯಾಹ್ನ 12:45 ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನದ ಉದ್ಘಾಟನೆ ನೆರವೇರಿಸುವರು ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯ ಅಧಿಕಾರಿ ಹಾಗೂ ಪದವಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿಗಳಾದ ಬಿಪಿ ಚನ್ನಬಸವೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share