ಮೈಸೂರು ಮೃಗಾಲಯ ಪ್ರಾಣಿಗಳ ದತ್ತು ಸ್ವೀಕಾರ

ಮೃಗಾಲಯ ಪ್ರಾಣಿಗಳ ದತ್ತು ಸ್ವೀಕಾರ

ಮೈಸೂರು, ಜುಲೈ,10.(ಕರ್ನಾಟಕ ವಾರ್ತೆ):- ಮೈಸೂರು ಮೃಗಾಲಯದ “ಪ್ರಾಣಿಗಳ ದತ್ತು ಸ್ವೀಕರ ಯೋಜನೆ” ಅಡಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈ. ಲಿ. ನವರು 10 ಲಕ್ಷ ರೂ. ಪಾವತಿಸಿ “ಭಾರತೀಯ ಆನೆಗಳು, ಸಿಂಹ, ಹುಲಿ, ಜಿರಾಫೆಗಳು, ಝೀಬ್ರಾಬಳು, ಚಿಂಪಾಂಜಿ ಮತ್ತು ಬಿಳಿ ಘೇಂಡಾಮೃಗ ಪ್ರಾಣಿಗಳನ್ನು 1 ವರ್ಷದ ಅವಧಿಗೆ ದತ್ತು ಸ್ವೀಕರಿಸಿದ್ದಾರೆ.
ಈ ಮಹತ್ವದ ಕೊಡುಗೆಯ ಮೂಲಕ ವನ್ಯಪ್ರಾಣಿ ಸಂರಕ್ಷಣೆಯಲ್ಲಿ ಕೈಜೋಡಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೋಟು ಮುದ್ರಣ ಪ್ರೈ. ಲಿ. ಅವರಿಗೆ ಮೈಸೂರು ಮೃಗಾಲಯವು ಅಭಿನಂದಿಸುತ್ತದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜಿತ್ ಕುಲಕರ್ಣಿ ಅವರು ಪ್ರಕಟಣೆ ತಿ