ಮೈಸೂರು-ಮೇ.25 ರoದು ಹಲವಡೆ ವಿದ್ಯುತ್ ವ್ಯತ್ಯಯ

Share

 

ವಿದ್ಯುತ್ ವ್ಯತ್ಯಯ*

ಮೈಸೂರು.ಮೇ.23 ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಕೆ.ವಿ ಕೆ.ಹೆಚ್.ಬಿ, ಡಿ.ಎಂ.ಜಿ ಹಳ್ಳಿ ಮತ್ತು ವಿಜಯನಗರ ವಿದ್ಯುತ್ ವಿತರಣಾ ಕೇಂದ್ರಗಳoಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಮೇ.25 ರoದು ಬೆಳಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಕೆ.ವಿ ಕೆ.ಹೆಚ್.ಬಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಪ್ರದೇಶಗಳು: ವಿಜಯನಗರ 4ನೇ ಹಂತ, ಕೆ.ಹೆಚ್.ಬಿ ಕಾಲೋನಿ, ಹೂಟಗಳ್ಳಿ ಗ್ರಾಮ, ಬೆಳವಾಡಿ ಗ್ರಾಮ, ಬಸವನಪುರ, ಮರಟಿಕ್ಯಾತನಹಳ್ಳಿ, ಪಂಚಚಾರ್ಯ್ಯ ಲೇಔಟ್, ಕೆ.ಹೆಮ್ಮನಹಳ್ಳಿ, ಲಿಂಗದೇವರಕೊಪ್ಪಲು, ಇಲವಾಲ, ಹೂಟಗಳ್ಳಿ ಕೆ.ಆರ್.ಎಸ್.ರೋಡ್, ಆದಿತ್ಯಾ ಬಡಾವಣೆ, ಎಸ್.ಆರ್.ಎಸ್. ಕಾಲೋನಿ, ಕೂರ್ಗಳ್ಳಿ ಗ್ರಾಮ, ಎನ್.ಹೆಚ್.ಬಿ ಕಾಲೋನಿ, ಬೆಳವಾಡಿ ಕೈಗಾರಿಕಾ ಪ್ರದೇಶ, ಶಾಹಿ ಗಾರ್ಮೆಂಟ್ಸ್, ಹೂಟಗಳ್ಳಿ ಕೈಗಾರಿಕಾ ಪ್ರದೇಶ, ಕೂರ್ಗಳ್ಳಿ ಕೈಗಾರಿಕಾ ಪ್ರದೇಶ, ಗ್ರ್ಯಾಂಡ್ ಮೌರ್ಯ್ಯ ಹೋಟೆಲ್, ರಿಲಾಯನ್ಸ್, ಮಾಸ್ ಫರ್ನಿಚರ್ಸ್, ಯಶಸ್ವಿನಿ ಕಲ್ಯಾಣ ಮಂಟಪ, ಸೌಪರ್ಣಿಕ ಅಪಾರ್ಟ್ಮೆಂಟ್ ಹಿನಕಲ್, ಎಸ್.ವಿ.ಇ.ಐ ಕಾಲೇಜು ಸುತ್ತಮುತ್ತ, ಜಟ್ಟಿಹುಂಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಡಿ.ಎಂ.ಜಿ ಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಪ್ರದೇಶಗಳು: ಡಿ.ಎಂ.ಜಿ. ಹಳ್ಳಿ, ಕಮರಹಳ್ಳಿ ಗ್ರಾಮ, ಮಾಣಿಕ್ಯಪುರ, ಡೊಡ್ಡಹಟ್ಟಿಹುಂಡಿ, ಮರಿಯ್ಯನಹುಂಡಿ, ಕಟ್ಟೆಹುಂಡಿ, ಶೆಟ್ಟಿನಾಯಕನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಪ್ರದೇಶಗಳು.

ವಿಜಯನಗರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಪ್ರದೇಶಗಳು: ಗೋಕುಲಂ 1ನೇ ಮತ್ತು 2ನೇ ಹಂತ, ಮಾದೇಶ್ವರ ಬಡಾವಣೆ, ವಿಜಯನಗರ 1ನೇ ಮತ್ತು 2ನೇ ಹಂತ, ಹಿನಕಲ್, ಯಾದವಗಿರಿ, ಮಂಜುನಾಥಪುರ, ಮಹಾಜನ ಲೇಔಟ್, ಒಂಟಿಕೊಪ್ಪಲ್, ಗೋಕುಲಂ 3ನೇ ಹಂತ, ಜಯಲಕ್ಷ್ಮಿಪುರಂ, ಸಿ.ಎಫ್.ಟಿ.ಆರ್.ಐ, ಡಿ.ಸಿ.ಹೌಸ್, ನರ್ಸ್ ಕ್ವಾಟ್ರಸ್, ಆಕಾಶವಾಣಿ, ಇ.ಎಸ್.ಐ ಆಸ್ಪತ್ರೆ, ಹಸುಕರು ಪಾರ್ಕ್, ಗೋಕುಲಂ ಪಾರ್ಕ್, ಕಾಳಿದಾಸ ರೋಡ್, ಯಾದವಗಿರಿ ಕೈಗಾರಿಕಾ ಪ್ರದೇಶ, ವಿಜಯನಗರ ವಾಟರ್ ಸಪ್ಲೈ, ಆದಿಪಂಪಾ ರಸ್ತೆ, ಎಂ.ಎo.ಸಿ ಲೇಡಿಸ್ ಹಾಸ್ಟಲ್, ಜನರಲ್ ತಿಮ್ಮಯ್ಯ ರಸ್ತೆ, ಬೃಂದಾವನ, ಯೋಗನರಸಿಂಹಸ್ವಾಮಿ ದೇವಸ್ಥಾನ, ಆಯಿಸ್ಟಾರ್ ಬೇ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ, ಸಾರ್ವಜನಿಕರು ಸಹಕರಿಸಬೇಕು ಎಂದು ವಿ.ವಿ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share