ಮೈಸೂರು: ಯೋಗಕ್ಷೇಮ ಯಾತ್ರೆ.

Share

ಮೈಸೂರು ಕೃಷ್ಣರಾಜ ಕ್ಷೇತ್ರ ದಾದ್ಯಂತ ಕೋರೋನ ಸಂಬಂಧಿತವಾಗಿ ಹಾಗೂ ಇನ್ನಿತರೆ ಸರ್ಕಾರಿ ಕೆಲಸ ಕಾರ್ಯಗಳ ಬಗ್ಗೆ ಕ್ಷೇತ್ರದ ಜನರನ್ನು ವಿಚಾರಿಸಿ ಅವರುಗಳ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ತಿಂಗಳುಗಳಿಂದ ಹನ್ನೊಂದರವರೆಗೆ ರೂಪದಲ್ಲಿ ಒಂದು ವಾರಗಳ ಕಾಲ ಯೋಗಕ್ಷೇಮ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಆರ್ ಕ್ಷೇತ್ರದ ಶಾಸಕರು ತಿಳಿಸಿದರು ಅವರು ಇಂದು ಬೆಳಗ್ಗೆ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ ಕ್ಷೇತ್ರದ ಜನರಿಂದ ಅಹವಾಲುಗಳನ್ನು ಸ್ವೀಕರಿಸಿ ಪರಿಹಾರವನ್ನು ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ಸಂಬಂಧಿಸಿದಂತೆ ಸೋಂಕಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವ ವೃತ್ತಿಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಮತ್ತು ಇನ್ನಿತರ ಯೋಜನೆಗಳ ಲಾಭ ಪಡೆಯಲಾಗಿದೆ ವ್ಯಕ್ತಿಗಳಿಗೆ ಸಹಾಯ ನೀಡಲು ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ವಿವರ ನೀಡಿದರು.


Share