ಮೈಸೂರು-ವಿಧಾನ ಪರಿಷತ್ ಚುನಾವಣೆ- ಮೇ 14 ರಂದು ನಾಮಪತ್ರ ಸಲ್ಲಿಕೆ

179
Share

 

*ವಿಧಾನ ಪರಿಷತ್ ಚುನಾವಣೆ- ಮೇ 14 ರಂದು ನಾಮಪತ್ರ ಸಲ್ಲಿಕೆ*

ಮೈಸೂರು ಮೇ 14  ಪರಿಷತ್ ಚುನಾವಣೆ ಸಂಬಂಧ *ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ ಇಂದು ನಾಮಪತ್ರ ಸಲ್ಲಿಸಿದ್ದಾರೆ*.

ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ *ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ.ಮಂಜುನಾಧ್ ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ಭಾಸ್ಕರ್ ಶೆಟ್ಟಿ .ಟಿ ಹಾಗೂ ಡಾ. ನರೇಶ್ಚಂದ್ರ ಹೆಗ್ಡೆ* ನಾಮಪತ್ರ ಸಲ್ಲಿಸಿದ್ದಾರೆ.

ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದಿಂದ *ಪಕ್ಷೇತರ ಅಭ್ಯರ್ಥಿಯಾಗಿ ದಿನಕರ್ ಉಳ್ಳಾಲ್ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ*


Share