ಮೈಸೂರು ಸಮಾಜಕಲ್ಯಾಣ ಇಲಾಖೆಯ ಮುಂದೆ ಪ್ರತಿಭಟನೆ

445
Share

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಸ್ಟೆಲ್ ವಸತಿ ಶಾಲೆಗಳ ಹೊರ ಗುತ್ತಿಗೆ ಕಾರ್ಮಿಕರಿಗೆ ಅವಧಿಯ ವೇತನ ಮತ್ತು ಕೆಲಸ ನೀಡುವಂತೆ ಆಗ್ರಹಿಸಿ ಸಮಾಜಕಲ್ಯಾಣ ಇಲಾಖೆಯ ಕಚೇರಿ ಮುಂದೆ ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿದರು.


Share