ಮೈಸೂರು ಸರ್ಕಾರಿ ನೌಕರ ರಿ೦ದ ಮುಖ್ಯಮಂತ್ರಿಗೆ ಅಭಿನಂದನೆ

Share

 

ಮೈಸೂರು. ಕರ್ನಾಟಕ ರಾಜ್ಯ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಸವರಾಜ್ ಬೊಮ್ಮಾಯಿ ಸಾಹೇಬ್ರವರು ಮೈಸೂರ್ ನಗರಕ್ಕೆ ಸರ್ಕಾರಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸಿದ್ದರು ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ. ಜಿಲ್ಲಾ ಶಾಖೆಮೈಸೂರು ವತಿಯಿಂದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಗೋವಿಂದರಾಜರವರು ಹಾಗೂ ಪದಾಧಿಕಾರಿಗಳು ಸರ್ಕಾರಿ ನೌಕರರಿಗೆ 17% ಮಧ್ಯಂತರ ಪರಿಹಾರ ಘೋಷಿಸಿರುವುದಕ್ಕೆ ಸಮಸ್ತ ಮೈಸೂರು ಸರ್ಕಾರಿ ನೌಕರರ ಪರವಾಗಿ ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದಿಸಲಾಯಿತು


Share