ಮೈಸೂರು, ಸೇವಾ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ.

Share

ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಿ ಮತ್ತು ಯಾವುದೇ ಕಾರಣಕ್ಕೂ ಸೇವೆಯಿಂದ ಕೈ ಬಿಡದಿರಲು ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿ ಕಾರ್ಯಕರ್ತರು ಇಂದು ಬೆಳಗ್ಗೆ ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರ.


Share